*ಗಾಳಿಪಟದ ದಾರ ತಪ್ಪಿಸಲು ಹೋಗಿ ದುರಂತ: ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ಬರುತ್ತಿದ್ದ ಕುಟುಂಬ ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ವ್ಯಕ್ತಿಯೋರ್ವರು ಪತ್ನಿ, ಮಗಳ ಜೊತೆ ಬೈಕ್ ನಲ್ಲಿ ಬರುತ್ತಿದ್ದಾಗ ಗಾಳಿಪಟದ ದಾರ ತಪ್ಪಿಸಲು ಹೋಗಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಜರಾತ್ ನ ಸೂರತ್ ನಲ್ಲಿ ಈ ಘಟನೆ ನಡೆದಿದೆ. 35 ವರ್ಷದ ರೆಹಾನ್ ರಹೀಮ್ ಶೇಖ್, ಪತ್ನಿ ರೆಹನಾ ಹಾಗೂ 10 ವರ್ಷದ ಮಗಳು ಅಲಿಶಾ ಮೃತ ದುರ್ದೈವಿಗಳು. … Continue reading *ಗಾಳಿಪಟದ ದಾರ ತಪ್ಪಿಸಲು ಹೋಗಿ ದುರಂತ: ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ*