*ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಹಿಂದಿನ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.Home add -Advt ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕರಾಗಿರುವ … Continue reading *ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ*