*ಇನಾಮ್ದಾರ್ ಸಕ್ಕರೆ ಕಾರ್ಖಾನೆ ವಿರುದ್ಧ ಕಿತ್ತೂರು ಕರ್ನಾಟಕ ಸೇನೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬಾಯ್ಲರ್ ಸ್ಫೋಟವಾಗಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇಷ್ಟಾದರೂ ಕಾರ್ಖಾನೆಯ ಮಾಲೀಕರು ಮತ್ತು ಆಡಳಿತ ಮಂಡಳಿ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ್ ಕುಲ್ಕರ್ ನೇತೃತ್ವದಲ್ಲಿ ಕಾರ್ಖಾನೆ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರ ಬಗ್ಗೆ … Continue reading *ಇನಾಮ್ದಾರ್ ಸಕ್ಕರೆ ಕಾರ್ಖಾನೆ ವಿರುದ್ಧ ಕಿತ್ತೂರು ಕರ್ನಾಟಕ ಸೇನೆ ಪ್ರತಿಭಟನೆ*