Kannada NewsKarnataka NewsLatest

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ – ನೇರ ಪ್ರಸಾರ

https://youtu.be/GS7F83GSj4c

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.
ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ.
ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯಲಿದೆ. ಇದಾದ ಬಳಿಕ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.

Home add -Advt

https://youtu.be/GS7F83GSj4c

ಕಿತ್ತೂರಿನಲ್ಲಿ ಸ್ವಾತಂತ್ರೋತ್ರ್ಯದ ಅಮೃತ ಮಹೋತ್ಸವ : ಪ್ರಧಾನಿ ಮೋದಿಯಿಂದ ಉದ್ಘಾಟನೆ

ಸೈಕಲ್ ರ್ಯಾಲಿಗೆ ಚಾಲನೆ

Related Articles

Back to top button