*ಮನೆಗಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಕಿತ್ತೂರು ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳರನ್ನು ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಸಿದ್ದಾರೆ.  ಕಿತ್ತೂರು ತಾಲೂಕಿನ ಸುತ್ತಮುತ್ತಲಿನ ಹಲವಾರು ಗ್ರಾಮಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಲಾಗಿದೆ.  ಹೊಳಿ ನಾಗಲಾಪುರ ಗ್ರಾಮದ ಪತ್ರಯ್ಯ, ನಿಂಗಯ್ಯ ಹಿರೇಮಠ ಹಾಗೂ ಬೈಲಹೊಂಗಲ ಗುಂಡ್ಲೂರ ಚಾಳ್‌ನ ಅನಿಲಕುಮಾರ ಹಿರೇಮಠ ಆರೋಪಿಗಳಾಗಿದ್ದು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಕಳ್ಳರಿಂದ 60 ಗ್ರಾಂ ಬಂಗಾರ, ಒಂದು ದ್ವಿಚಕ್ರ ವಾಹನ ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ವೀರಯ್ಯ ಹಿರೇಮಠ, ಸಿಪಿಐ, … Continue reading *ಮನೆಗಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಕಿತ್ತೂರು ಪೊಲೀಸರು*