*6 ಸಂಸ್ಥೆಗಳಿಗೆ, 20 ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಪ್ರದಾನ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2025ರ ಕಾರ್ಯಕ್ರಮದ ವೇಳೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.Home add -Advt ಈ ವೇಳೆ … Continue reading *6 ಸಂಸ್ಥೆಗಳಿಗೆ, 20 ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ*