*ಭಾರತೀಯ ಮಹಿಳೆಯರಿಗೆ ಸ್ಫೂರ್ತಿ, ಸ್ವಾಭಿಮಾನಕ್ಕೆ ಇನ್ನೊಂದು ಹೆಸರೇ ಕಿತ್ತೂರು ರಾಣಿ ಚನ್ನಮ್ಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಹೆಣ್ಣುಮಕ್ಕಳು ಮನೆಯಿಂದ ಹೊರ ಬಾರದಂತಹ ಪರಿಸ್ಥಿತಿಯಲ್ಲಿ ಕೆಚ್ಛೆದೆಯಿಂದ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಭಾರತೀಯ ಮಹಿಳೆಯರ ಪಾಲಿಗೆ ಇಂದಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವ ಹಾಗೂ ಕಿತ್ತೂರು ಉತ್ಸವದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಸ್ವಾಭಿಮಾನಿಗಳ ನಾಡು ಕಿತ್ತೂರಿನಲ್ಲಿ ವಿಜಯೋತ್ಸವ ಅತ್ಯಂತ ಅರ್ಥಪೂರ್ಣವಾಗಿ ನಡೆಯುತ್ತಿದೆ ಎಂದರು. ಸ್ವಾಭಿಮಾನಕ್ಕೆ ಇನ್ನೊಂದು ಹೆಸರೇ ಚೆನ್ನಮ್ಮ. … Continue reading *ಭಾರತೀಯ ಮಹಿಳೆಯರಿಗೆ ಸ್ಫೂರ್ತಿ, ಸ್ವಾಭಿಮಾನಕ್ಕೆ ಇನ್ನೊಂದು ಹೆಸರೇ ಕಿತ್ತೂರು ರಾಣಿ ಚನ್ನಮ್ಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*