*ಕಿತ್ತೂರು ಉತ್ಸವ 2024: ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ಟೋಬರ್ ತಿಂಗಳಲ್ಲಿ ಜರುಗಲಿರುವ ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆಯನ್ನು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು. ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ, ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಸೇರಿ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.Home add -Advt *ಚಿಕ್ಕೋಡಿಯಲ್ಲಿ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ ಪಡೆ*
Copy and paste this URL into your WordPress site to embed
Copy and paste this code into your site to embed