*ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಅವಸ್ಥೆ*: *ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಅನ್ನದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿವೆ. ಕುಡಿಯುವ ನೀರಿಗೂ ತತ್ವಾರ ಎದುರಾಗಿದ್ದು, ಬೇಸತ್ತ ವಿದ್ಯಾರ್ಥಿಗಳು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸುಮಾರು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕಾದ ಶಾಲೆಯಲ್ಲಿ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳುಗಳು ಪತ್ತೆಯಾಗಿದ್ದು, ಇದನ್ನು ಕಂಡ … Continue reading *ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಅವಸ್ಥೆ*: *ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್*