*ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ ಎಂದು ಹೆಸರು: ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಚನ್ನರಾಜ್ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರು ನಾಮಕರಣ ಮಾಡುವ ಕುರಿತು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಶೂನ್ಯ ವೇಳೆಯಲ್ಲಿ ಮಂಗಳವಾರ ಪ್ರಸ್ತಾಪಿಸಿದರು. ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಪತ್ರಿಕೆಯೊಂದರಲ್ಲಿ ಪ್ರಕಟವಾದ ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಆಗೋದ್ಯಾವಾಗ? ಎಂಬ ತಲೆಬರಹದ ವಿಷಯವನ್ನು ಪ್ರಸ್ತಾಪಿಸಿದರು.‌ ಕಿತ್ತೂರು ಕರ್ನಾಟಕ ಜನತೆಯ ಆಶಯದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ಬದಲಿಸಿ, ” ರಾಣಿ … Continue reading *ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ ಎಂದು ಹೆಸರು: ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಚನ್ನರಾಜ್ ಹಟ್ಟಿಹೊಳಿ*