Kannada NewsLatest

*ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ, ಭೂತರಾಮನಹಟ್ಟಿಯ ಮುಖ್ಯ ಪ್ರವೇಶ ದ್ವಾರ ಉದ್ಘಾಟಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ, ಭೂತರಾಮನಹಟ್ಟಿಯ ಮುಖ್ಯ ಪ್ರವೇಶ ದ್ವಾರ ಹಾಗೂ ವಿವಿಧ ಪ್ರಾಣಿ ಆವರಣಗಳ ಉದ್ಘಾಟನೆ ನೆರವೇರಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ,ಸಿ.ಸಿ.ಪಾಟೀಲ್, ಶಾಸಕ ಸತೀಶ್ ಜಾರಕಿಹೊಳಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮೊದಲಾದವರು ಉಪಸ್ಥಿತರಿದ್ದರು.

 

*ಅಥಣಿಯಿಂದ ಯಾರಿಗೆ ಬಿಜೆಪಿ ಟಿಕೆಟ್; ಮಹೇಶ್ ಕುಮಟಳ್ಳಿ ಹೇಳಿದ್ದೇನು?*

Home add -Advt

https://pragati.taskdun.com/belagaviathanimahesh-kumatallibjp-ticket/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button