*ಚನ್ನಮ್ಮನ 200 ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ*

ಕಣ್ಮನ ಸೆಳೆದ ಕಲಾತಂಡಗಳು; ಚನ್ನಮ್ಮನ ಐತಿಹಾಸಿಕ ವಿಜಯೋತ್ಸವಕ್ಕೆ ಸಾಂಸ್ಕೃತಿಕ ಮೆರಗು ಪ್ರಗತಿವಾಹಿನಿ ಸುದ್ದಿ: ಕಪ್ಪ ಕೇಳಿದ ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿ ವಿಜಯ ದುಂಧುಬಿ ಮೊಳಗಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮನ ಐತಿಹಾಸಿಕ 200 ನೇ ವಿಜಯೋತ್ಸವ ಮತ್ತು ಕಿತ್ತೂರು ಉತ್ಸವ-2024 ಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚನ್ನಮ್ಮನ ಕಿತ್ತೂರಿನ ಚನ್ನಮ್ಮನ ವೃತ್ತದಲ್ಲಿ ಬರಮಾಡಿಕೊಂಡು ಸಂಸ್ಥಾನದ‌ ಧ್ವಜಾರೋಹಣ ನೆರವೇರಿಸಿದರು. ಇದೇ‌ … Continue reading *ಚನ್ನಮ್ಮನ 200 ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ*