
ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಐತಿಹಾಸಿಕ ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ