*ಸರ್ಕಾರದಿಂದ ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಸ್ಮರಣೆ: ಅದ್ದೂರಿಯಾಗಿ‌ 200ನೇ ವಿಜಯೋತ್ಸವದ ಸಂಭ್ರಮ*

ಉತ್ಸವದಲ್ಲಿ ಭಾಗಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ ಇಂದಿಗೆ 200 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮೈಸೂರು ದಸರಾ ಮಾದರಿಯಲ್ಲಿ ಅದ್ದೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಕಿತ್ತೂರು ಉತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಕೊರತೆ ಆರೋಪದ ಬಗ್ಗೆ … Continue reading *ಸರ್ಕಾರದಿಂದ ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಸ್ಮರಣೆ: ಅದ್ದೂರಿಯಾಗಿ‌ 200ನೇ ವಿಜಯೋತ್ಸವದ ಸಂಭ್ರಮ*