*ನಾಳೆಯಿಂದ ಕಿತ್ತೂರಿನಲ್ಲಿ ಜನೋತ್ಸವ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭೇದವಿಲ್ಲದೆ ಸರಕಾರದಿಂದ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮೊಟ್ಟಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮHome add -Advt ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ತಾರತಮ್ಯವಿಲ್ಲದೆ ಸರಕಾರದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಸಂಜೆ ಕಿತ್ತೂರು ಚೆನ್ನಮ್ಮ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷವಾದ ಹಿನ್ನೆಲೆಯಲ್ಲಿ ಈ ಕಾರ್ಯವನ್ನು ಸರಕಾರ ಅದ್ಧೂರಿಯಾಗಿ … Continue reading *ನಾಳೆಯಿಂದ ಕಿತ್ತೂರಿನಲ್ಲಿ ಜನೋತ್ಸವ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭೇದವಿಲ್ಲದೆ ಸರಕಾರದಿಂದ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*