*ಚನ್ನಮ್ಮನ ವಿಜಯೋತ್ಸವಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಚನ್ನಮ್ಮನ ಕಿತ್ತೂರಿನಲ್ಲಿ ವಿಜಯಜ್ಯೋತಿಯನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಂಡು ನಂದಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವ-2023 ಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ರಾಜ್ಯದಾದ್ಯಂತ ಸಂಚರಿಸಿ ಇಂದು ಬೆಳಿಗ್ಗೆ ಚನ್ನಮ್ಮನ ಕಿತ್ತೂರಿಗೆ ಆಗಮಿಸಿದ “ವಿಜಯಜ್ಯೋತಿ”ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.Home add -Advt ಚನ್ನಮ್ಮ ಪುತ್ಥಳಿಗೆ … Continue reading *ಚನ್ನಮ್ಮನ ವಿಜಯೋತ್ಸವಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
Copy and paste this URL into your WordPress site to embed
Copy and paste this code into your site to embed