*202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ*: *ಬೆಳಗಾವಿಯ ಇಬ್ಬರು ಸಚಿವರು ಗೈರು!*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರು ಸಮಾರಂಭಕ್ಕೆ ಗೈರಾಗಿರುವುದು ಗಮನ ಸೆಳೆಯಿತು. ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಮುಖ್ಯಮಂತ್ರಿಗಳ ಆಗಮನಕ್ಕೆ … Continue reading *202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ*: *ಬೆಳಗಾವಿಯ ಇಬ್ಬರು ಸಚಿವರು ಗೈರು!*
Copy and paste this URL into your WordPress site to embed
Copy and paste this code into your site to embed