*ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ*

ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.Home add -Advt ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ … Continue reading *ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ*