*ರಾಜ್ಯದಿಂದ 300 ಮೆ.ವ್ಯಾ. ಸೌರ ವಿದ್ಯುತ್‌ ಖರೀದಿಗೆ ಜೆಎಸ್‌ಡಬ್ಲ್ಯೂ ಸಹಿ: ಕೆ.ಜೆ. ಜಾರ್ಜ್‌*

ಪ್ರಗತಿವಾಹಿನಿ ಸುದ್ದಿ: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.Home add -Advt ಸೌರ ವಿದ್ಯುತ್‌ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್‌ ಅವರು, “ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು … Continue reading *ರಾಜ್ಯದಿಂದ 300 ಮೆ.ವ್ಯಾ. ಸೌರ ವಿದ್ಯುತ್‌ ಖರೀದಿಗೆ ಜೆಎಸ್‌ಡಬ್ಲ್ಯೂ ಸಹಿ: ಕೆ.ಜೆ. ಜಾರ್ಜ್‌*