Latest

*ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಹಕೈರುವ ಘಟನೆ ನಡೆದಿದೆ.

ನಿನ್ನೆ ಮಧ್ಯರಾತ್ರಿ 1:30ರ ಸುಮಾರಿಗೆ ಅನಾಮಧೇಯ ವ್ಯಕ್ತಿ ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಮಾಡಿದ್ದಾನೆ. ತಕ್ಷಣ ಅಲರ್ಟ್ ಆದ ವಾಡಿ ಪೊಲೀಸರು ರೈಲನ್ನು ತೀವ್ರ ತಪಾಸಣೆ ನಡೆಸಿದ್ದಾರೆ.

ಬಳಿಕ ಇದೊಂದು ಹುಸಿ ಬಾಬ್ ಬೆದರಿಕೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿ ದೀಪಕ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button