*ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ KKRDB ಸಭೆ ನಡೆಯಿತು. ಅನುಮೋದನೆಯಾದ ಟೆಂಡರ್ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಹೈಲೈಟ್ಸ್; ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸೂಚಿಸಿದರು ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು ಈಗ … Continue reading *ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed