Kannada NewsKarnataka NewsLatest

*ಕೆ.ಕೆ.ಆರ್.ಟಿ.ಸಿ ಬಸ್ ಹರಿದು 2 ವರ್ಷದ ಬಾಲಕಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಎರಡು ವರ್ಷದ ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎರಡು ವರ್ಷದ ಕಂದಮ್ಮನ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮಗು ಮೃತಪಟ್ಟಿದೆ.

Home add -Advt

Related Articles

Back to top button