*ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ*
ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿ ರಭಸಕ್ಕೆ ಚುನಾವಣಾ ವೀಕ್ಷಕರ ಜೀಪ್ ಸಂಪೂರ್ಣ ಜಖಂ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.Home add -Advt ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದ್ದು, ಚುನಾವಣಾ ವೀಕ್ಷಕರ ವಾಹನದ ಡ್ರೈವರ ಶಿವಾನಂದಗೆ ಗಂಭೀರಗಾಯವಾಗಿದೆ. ಅದೆ ವಾಹನದಲ್ಲಿ ಇದ್ದ ಓರ್ವ ಪೇದೆಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಗಂಗಾವತಿ … Continue reading *ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ*
Copy and paste this URL into your WordPress site to embed
Copy and paste this code into your site to embed