*ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ*
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೀದರ್ ಜಿಲ್ಲೆರ್ಯ ಕಪ್ಪಿಕೆರೆ ಬಳಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆಸಾರಿಗೆ ಸಂಸ್ಥೆ ಬಸ್ 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಬೀದರ್ ಕಡೆಯಿಂದ ಬರುತ್ತಿದ್ದ ಬಸ್ ಔರಾದ್ ಕಡೆಗೆ ತೆರಳುತ್ತಿತ್ತು. ಈ ವೇಳೆ ಬಸ್ ನ ಎಂಜಿನ್ ನಲ್ಲಿ ದ್ದಟ್ಟ ಹೊಗೆ ಕಾಣಿಸಿಕೂಂಡಿದೆ. ತಕ್ಷಣ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಇಳಿಯುವಂತೆ ಸೂಚಿಸಿದ್ದಾರೆ. ಪ್ರಯಾಣಿಕರು ಬಸ್ ಇಳಿದ ಕೆಲವೇ ಕ್ಷಣಗಳಲ್ಲಿ ಬಸ್ ತುಂಬೆಲ್ಲ ಬೆಂಕಿ … Continue reading *ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ*
Copy and paste this URL into your WordPress site to embed
Copy and paste this code into your site to embed