*ಮೆಡಿಟೆಕ್ ಹ್ಯಾಕಥಾನ್ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್* *ವೈದ್ಯಕೀಯ ತಂತ್ರಜ್ಞಾನದಲ್ಲಿ ಉದ್ದಿಮೆ ಸ್ಥಾಪಿಸಲು ಡಾ.ಪ್ರಭಾಕರ ಕೋರೆ ಕರೆ*

ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KAHER) ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮತ್ತು ಸಂಶೋಧನೆಯನ್ನು ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಬೇರೂರಿದೆ ಎಂದು ಬೃಹತ ಹಾಗೂ ಮದ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಂದಿಲ್ಲಿ ಹೇಳಿದರು. ಕೆಎಲ್ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ್ ಆ್ಯಂಡ ರಿಸರ್ಚನ ಇನಕ್ಯುಬೇಶನ್ ಹಾಗೂ ಇನ್ನೊವೇಶನ್ ಸೆಂಟರ್ ಬೆಳಗಾವಿಯಲ್ಲಿಂದು (ದಿ. 30 ಅಗಷ್ಟ 2024) ಏರ್ಪಡಿಸಿದ್ದ ಮೆಡಟೆಕ್ ಹ್ಯಾಕಥಾನ-2024 ಅನ್ನು … Continue reading *ಮೆಡಿಟೆಕ್ ಹ್ಯಾಕಥಾನ್ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್* *ವೈದ್ಯಕೀಯ ತಂತ್ರಜ್ಞಾನದಲ್ಲಿ ಉದ್ದಿಮೆ ಸ್ಥಾಪಿಸಲು ಡಾ.ಪ್ರಭಾಕರ ಕೋರೆ ಕರೆ*