*ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಿದರು. ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶಗಳಲ್ಲಿ ಶೇ.50ಕ್ಕಿಂತ ಹೆಚ್ಚು ಸಂಸ್ಥೆಗಳನ್ನು ಸ್ಥಾಪಿಸಿರುವ ಕೆಎಲ್ಇ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ರಾಷ್ಟ್ರಕ್ಕೆ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ ಎಂದು ರಾಷ್ಟ್ರಪತಿಗಳು ಹೇಳಿದರು.Home add -Advt ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕೆಎಲ್ಇ ಸಂಸ್ಥೆ ಕಟ್ಟಿ ಬೆಳೆಸಿದ ಸಪ್ತರ್ಷಿಗಳು ಮತ್ತು ಡಾ.ಪ್ರಭಾಕರ ಕೋರೆ ಅವರ ಶ್ರಮ ಶ್ಲಾಘನೀಯ ಎಂದರು. ಕಕೇಂದ್ರ ಸರಕಾರ ಗ್ರಾಮೀಣ … Continue reading *ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು*