*ಮಹಿಳೆಯರ ಆರೋಗ್ಯಕ್ಕೂ ಮಹತ್ವ ನೀಡಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನವಾಗಬೇಕಾಗಿದೆ. ಭಾರತದಂತ ರಾಷ್ಟ್ರದಲ್ಲಿ ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕಲ್ಪಿಸುವದು ಇಂದು ಅತ್ಯಗತ್ಯವಾಗಿದೆ. ಆದ್ದರಿಂದಲೇ ಕೇಂದ್ರ ಸರಕಾರವು ಆಯುಷ್ಯಮಾನ ಭಾರತದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಮುಖ್ಯವಾಗಿ ಕ್ಯಾನ್ಸರ್ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಮತ್ತು ಕ್ಯಾನ್ಸರ್ ತಪಾಸಣೆಯನ್ನು ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್ ಇ ಸಂಸ್ಥೆಯು ಅತ್ಯಾಧುನಿಕವಾದ ಕ್ಯಾನ್ಸರ್ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಕೆಎಲ್ಇ ಸಂಸ್ಥೆಯು ನೂತವಾಗಿ … Continue reading *ಮಹಿಳೆಯರ ಆರೋಗ್ಯಕ್ಕೂ ಮಹತ್ವ ನೀಡಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು*