Latest

*ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಷಯ ತಿಳಿಸಿದ್ದಾರೆ.

Home add -Advt

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

PM Modi,Wishes,D.K.Shivakumar

Related Articles

Back to top button