*87 ವರ್ಷದ ವ್ಯಕ್ತಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ: ಕೆಎಲ್‌ಇ ವೈದ್ಯರ ಸಾಧನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೃದ್ರೋಗದಿಂದ ಬಳಲುತ್ತಿದ್ದ ಸುಮಾರು 87 ವರ್ಷದ ಹಿರಿಯ ನಾಗರೀಕರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ (ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟ್)ಯನ್ನು ನೆರವೇರಿಸುವಲ್ಲಿ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದಯ ಶಸ್ತ್ರಚಿಕಿತ್ಸೆ ವಿಭಾಗದ ತಜ್ಞವೈದ್ಯರು ಯಶಸ್ವಿಯಾಗಿದ್ದಾರೆ.Home add -Advt ಶಸ್ತ್ರಚಿಕಿತ್ಸೆಗೆ ಒಳಗಾದ ಹಿರಿಯ ನಾಗರಿಕರು ಕೇವಲ 7 ದಿನಗಳಲ್ಲಿ ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿಯ ಭಾಗ್ಯನಗರದ ನಿವಾಸಿ ರಾಜಶೇಖರ್ ಅವರು ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ … Continue reading *87 ವರ್ಷದ ವ್ಯಕ್ತಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ: ಕೆಎಲ್‌ಇ ವೈದ್ಯರ ಸಾಧನೆ*
Copy and paste this URL into your WordPress site to embed
Copy and paste this code into your site to embed