*ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಗರ್ಭಕಂಠ ಕ್ಯಾನ್ಸರ್ ರೋಗ ನಿರೋಧಕ ಚುಚ್ಚುಮದ್ದಿನ ಉಚಿತ ವಿತರಣೆ*

ಪ್ರಗತಿವಾಹಿನಿ ಸುದ್ದಿ: ರೋಗ ಬರುವದಕ್ಕಿಂತ ಮೊದಲೇ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸುವದು ಅತ್ಯಗತ್ಯವಾಗಿದೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಸಂಜಯ ಕಂಬರ ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಳಗಾವಿ ನಗರದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಇನ್ನವರವ್ಹೀಲ ಕ್ಲಬ್ ಆಪ ಬೆಳಗಾವಿ ಅವರ ಸಂಯುಕ್ತಾಶ್ರಯದಲ್ಲಿ ನಡೆದ ಗರ್ಭಕಂಠ ಕ್ಯಾನ್ಸರರೋಗ ನಿರೋಧಕ ಚುಚ್ಚುಮದ್ದಿನ ಕಾರ್ಯಕ್ರಮದ ಅಂಗವಾಗಿ ಮಾತನಾಡುತ್ತಿದ್ದರು. ವಿಶ್ವದಲ್ಲಿ ಪ್ರತಿ ೮ ನಿಮಿಷಗಳಿಗೆ ಒಬ್ಬ ಮಹಿಳೆ ಈ ಗರ್ಭಕಂಠದ ಕ್ಯಾನ್ಸರ … Continue reading *ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಗರ್ಭಕಂಠ ಕ್ಯಾನ್ಸರ್ ರೋಗ ನಿರೋಧಕ ಚುಚ್ಚುಮದ್ದಿನ ಉಚಿತ ವಿತರಣೆ*