*ಕೆ.ಎಲ್.ಇ ಆಸ್ಪತ್ರೆ ವೈದ್ಯರ ಮತ್ತೊಂದು ಸಾಧನೆ: ಮಧುಮೇಹ ಪೀಡಿತ ರೋಗಿಗೆ ಮೆರಿಲ್ ಮೆಸನ್ ಇಂಟ್ರಾವ್ಯಾಸ್ಕುಲರ್ ಲಿಥೋಟ್ರಿಪ್ಸಿ ಚಿಕಿತ್ಸೆ ಯಶಸ್ವಿ*

ಪ್ರಗತಿವಾಹಿನಿ ಸುದ್ದಿ: ಮಧುಮೇಹ ಪೀಡಿತಗೊಂಡು ಮೊಣಕಾಲಿನ ಕೆಳಗೆ ರಕ್ತನಾಳದಲ್ಲಿ ಉಂಟಾದ ತೊಂದರೆ (ಡಯಾಬಿಟಿಕ್ ಫೂಟ್ / ಪಿವಿಡಿ ಖಾಯಿಲೆ) ಯಿಂದ ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗಿ ಗಾಯ ಹಾಗೂ ತೀವ್ರ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಗೆ ಅತ್ಯಾಧುನಿಕ ಮೆರಿಲ್ ಮೆಸನ್ ಇಂಟ್ರಾವ್ಯಾಸ್ಕುಲರ್ ಲಿಥೋಟ್ರಿಪ್ಸಿ ತಂತ್ರಜ್ಞಾನದ ಮೂಲಕ ಯಶಸ್ವಿ ಚಿಕಿತ್ಸಾ ಪ್ರಕ್ರಿಯೆ ನಡೆಸಿ ಕಾಲು ತುಂಡರಿ(ಕತ್ತರಿ)ಸುವದನ್ನು ಉಳಿಸುವಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನ್ಯುರೋ ಹಾಗೂ ವೆಸ್ಕುಲರ … Continue reading *ಕೆ.ಎಲ್.ಇ ಆಸ್ಪತ್ರೆ ವೈದ್ಯರ ಮತ್ತೊಂದು ಸಾಧನೆ: ಮಧುಮೇಹ ಪೀಡಿತ ರೋಗಿಗೆ ಮೆರಿಲ್ ಮೆಸನ್ ಇಂಟ್ರಾವ್ಯಾಸ್ಕುಲರ್ ಲಿಥೋಟ್ರಿಪ್ಸಿ ಚಿಕಿತ್ಸೆ ಯಶಸ್ವಿ*