*ಬಿಮ್ಸ್ ಜೊತೆ ಒಡಂಬಡಿಕೆ ಮಾಡಿಕೊಂಡ ಕೆಎಲ್ಇ ಆಸ್ಪತ್ರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋನಾ ಕೇಂದ್ರ ಮತ್ತು ಬೆಳಗಾವಿಯ ಬಿಮ್ಸ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ಜೊತೆಗೂಡಿ ಅತ್ಯಾಧುನಿಕ  ವೈದ್ಯಕೀಯ ಸೇವೆ ನೀಡುವ ಒಡಂಬಡಿಕೆಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಹಾಗೂ ಡಾ ಅಶೋಕ ಕುಮಾರ ಶೆಟ್ಟಿ ಅವರಿಂದಿಲ್ಲಿ ಸಹಿ ಹಾಕಿದರು.  ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಗ್ರಾಮೀಣ ಭಾಗದ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯವನ್ನು ಉಚಿತವಾಗಿ ನೀಡಲು ಅನುಕೂಲವಾಗುವಂತೆ ಕೆಎಲ್ಇ ಸಂಸ್ಥೆಯ … Continue reading *ಬಿಮ್ಸ್ ಜೊತೆ ಒಡಂಬಡಿಕೆ ಮಾಡಿಕೊಂಡ ಕೆಎಲ್ಇ ಆಸ್ಪತ್ರೆ*