*ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ NABH ಮಾನ್ಯತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಪ್ರತಿಷ್ಠಿತ ರಾಷ್ಟ್ರೀಯ ಆಸ್ಪತ್ರೆಯ ಮಾನ್ಯತಾ ಮಂಡಳಿ (ಎನ್ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಅತೀ ಹೆಚ್ಚು ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎನ್ಎಬಿಹೆಚ್ ಮಾನ್ಯತೆ ಪಡೆದ ಪ್ರಥಮ ಆಸ್ಪತ್ರೆ ಇದಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಉತ್ತರ ಕರ್ನಾಟಕದಲ್ಲಿ … Continue reading *ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ NABH ಮಾನ್ಯತೆ*