*ಕೆಎಲ್ ಇ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ಸರಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಭೇಟಿ ನೀಡಿದರು. ಡಾ. ಶಾಲಿನಿ ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಕ್ಯಾನ್ಸರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಎಂ ವಿ ಜಾಲಿ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರಭಾಕರ ಕೋರೆ ಅವರು, ಉತ್ತರ ಕರ್ನಾಟಕದಲ್ಲಿ ಕ್ಯಾನ್ಸರ ರೋಗಿಗಳ ಚಿಕಿತ್ಸೆ ಹಾಗೂ ಆರೈಕೆಗೆ ಅತ್ಯಾಧುನಿಕ … Continue reading *ಕೆಎಲ್ ಇ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ಸರಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ*