*ಕೆಎಲ್‌ಇ ನೂತನ ಶಾಲಾ ಕಟ್ಟಡ ಉದ್ಘಾಟನೆ*

ಮಯೂರ ಚಿತ್ರಮಂದಿರ ಅಂಕಲಿಯ 50ನೇ ವರ್ಷದ ಸುವರ್ಣ ಸಂಭ್ರಮ ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಸಂಸ್ಥೆಯ ಎಸ್.ಸಿ.ಪಾಟೀಲ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಅಂಕಲಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ರವಿವಾರ ದಿನಾಂಕ ಮೇ 18ರಂದು ಸಂಜೆ 5:30 ಗಂಟೆಗೆ ಚಿಕ್ಕೋಡಿ ತಾಲೂಕಿನ ಅಂಕಲಿಯಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಖ್ಯಾತ ಕನ್ನಡ ಚಲನಚಿತ್ರ ನಟರಾದ ವಿ.ರವಿಚಂದ್ರನ್, ಡಾಲಿ ಧನಂಜಯ, ಮಂಡ್ಯ ರಮೇಶ, ನಟಿಯರಾದ ಅನು ಪ್ರಭಾಕರ, ಅಮೂಲ್ಯ, ಸಪ್ತಮಿ ಗೌಡ, ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ … Continue reading *ಕೆಎಲ್‌ಇ ನೂತನ ಶಾಲಾ ಕಟ್ಟಡ ಉದ್ಘಾಟನೆ*