*ಕೆಎಲ್‌ಇ ಆಸ್ಪತ್ರೆಯಲ್ಲಿ ಇಯುಎಸ್ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್ ನೂತನ ಸೇವೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ವಿಭಾಗದಲ್ಲಿ ನೂತನವಾಗಿ ಅಳವಡಿಸಲಾಗಿರುವ ಇಯುಎಸ್ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್‌ನ ನೂತನ ಸೇವೆಯನ್ನು ಹೆಚ್ ಎನ್ ರಿಲಯನ್ಸ ಫೌಂಡೇಶನ್ ಆಸ್ಪತ್ರೆಯ ಇನ್ಸಟಿಟ್ಯೂಟ್ ಆಫ್ ಗ್ಯಾಸ್ಟ್ರೋಸೈನ್ಸನ ಮುಖ್ಯಸ್ಥರು ಹಾಗೂ ಎಂಡೋಸ್ಕೋಪಿ ತಜ್ಞವೈದ್ಯರಾದ ಡಾ. ಅಮಿತ ಮೆಡಿಯೋ ಜನಸೇವೆಗೆ ಅರ್ಪಿಸಿದರು.Home add -Advt ನಂತರ ಮಾತನಾಡಿದ ಅವರು. ಆಧುನಿಕತೆ ಬೆಳೆದಂತೆ ವೈದ್ಯ ವಿಜ್ಞಾನ ಸಾಕಷ್ಟು ಪ್ರಗತಿ ಹೊಂದುತ್ತಿದೆ. ಅದರಂತೆ ಆಹಾರ ಪದ್ದತಿ ಹಾಗೂ … Continue reading *ಕೆಎಲ್‌ಇ ಆಸ್ಪತ್ರೆಯಲ್ಲಿ ಇಯುಎಸ್ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್ ನೂತನ ಸೇವೆ ಆರಂಭ*
Copy and paste this URL into your WordPress site to embed
Copy and paste this code into your site to embed