*ಕೆಎಲ್‌ಇ ಸಂಸ್ಥೆಯ 111ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ*
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಎಲ್‌ಇ ಸಂಸ್ಥೆಯ ಸೇವೆ ಅನನ್ಯ: ಗಣ್ಯರ ಮೆಚ್ಚುಗೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಶತಮಾನಕ್ಕೂ ಹೆಚ್ಚು ಕಾಲ ಅಮೂಲ್ಯ ಸೇವೆ ಸಲ್ಲಿಸಿರುವ ಕೆಎಲ್‌ಇ ಸಂಸ್ಥೆಯ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಬೆಳಗಾವಿಯ ಜೆಎನ್‌ಎಂಸಿ ಆವರಣದಲ್ಲಿರುವ ಕೆಎಲ್‌ಇ ಶತಮಾನೋತ್ಸವ ಸಮಾವೇಶ ಕೇಂದ್ರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಕೆಎಲ್‌ಇ ಸಂಗೀತ ಶಾಲೆಯ ಬೋಧಕರು ಹಾಗೂ ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಐಐಟಿ ಧಾರವಾಡದ ನಿರ್ದೇಶಕ ಹಾಗೂ ಕೆಎಲ್‌ಇ … Continue reading *ಕೆಎಲ್‌ಇ ಸಂಸ್ಥೆಯ 111ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ*
Copy and paste this URL into your WordPress site to embed
Copy and paste this code into your site to embed