*ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಕೆಎಲ್‌ಇ ಸಂಸ್ಥೆಗೆ ದ್ವಿತೀಯ ಬಹುಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೈಸೂರು ದಸರಾ 2026ರ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯಲ್ಲಿ ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ (ಕೆಎಲ್‌ಇ) ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಮೆರವಣಿಗೆಯಲ್ಲಿ ಪ್ರದರ್ಶಿಸಿದ ಆಕರ್ಷಕ ಸ್ತಬ್ಧಚಿತ್ರಕ್ಕೆ ಸಂಸ್ಥೆಗಳ ವಿಭಾಗದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ವಿಶೇಷವೆಂದರೆ, ಮೈಸೂರು ದಸರಾ ಜಂಬೂಸವಾರಿಯಲ್ಲಿ ಕೆಎಲ್‌ಇ ಸಂಸ್ಥೆ ಮೊದಲ ಬಾರಿಗೆ ಭಾಗವಹಿಸಿದ್ದು, ಮೊದಲ ಪ್ರಯತ್ನದಲ್ಲೇ ಪ್ರತಿಷ್ಠಿತ ಪ್ರಶಸ್ತಿ ಪಡೆದುಕೊಂಡಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಬಸವತತ್ವಗಳ ಸಂದೇಶ ಸಾರಿದ ಸ್ತಬ್ಧಚಿತ್ರ ‘ಬಸವತತ್ವಗಳಿಂದ ಸಬಲ ಸಮಾಜದತ್ತ’ ಎಂಬ ಪರಿಕಲ್ಪನೆಯಲ್ಲಿ … Continue reading *ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಕೆಎಲ್‌ಇ ಸಂಸ್ಥೆಗೆ ದ್ವಿತೀಯ ಬಹುಮಾನ*