*ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 10ರಂದು ಬೆಳಗಾವಿಯ KLE ಕನ್ವೆನ್ಶನ್ ಸೆಂಟರ್‌ನಲ್ಲಿ KLE ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ್ ಕೋರೆ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರು, ಇಂತಹ ಅರ್ಥಪೂರ್ಣ ಹಾಗೂ ಪ್ರೇರಣಾದಾಯಕ ಕಾರ್ಯಕ್ರಮವನ್ನು ಆಯೋಜಿಸಿದ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕದ ಎಲ್ಲ ಸದಸ್ಯರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು. ಈ ಕಾರ್ಯಕ್ರಮ ತನ್ನ ಹೃದಯವನ್ನು ಸ್ಪರ್ಶಿಸಿದ್ದು, ಈ ದಿನವನ್ನು ಇನ್ನಷ್ಟು … Continue reading *ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರಿಗೆ ಸನ್ಮಾನ*