*ಕೆಎಲ್‌ಇ: ಇಂಡಿಯನ್ ಅಸೋಸಿಯೇಷನ್ ಆಫ್ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಪ್ಯಾಥಾಲಜಿಸ್ಟ್ ಗಳ 30 ನೇ ರಾಷ್ಟ್ರೀಯ ಸಮ್ಮೇಳನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ನ ಕೆಎಲ್‌ಇ ವಿಶ್ವನಾಥ ಕತ್ತಿ ದಂತ ವಿಜ್ಞಾನ ಮಹಾವಿದ್ಯಾಲಯದ ಓರಲ್ ಪೆಥಾಲಜಿ ಮತ್ತು ಮೈಕ್ರೋಬಯಾಲಜಿ ವಿಭಾಗವು ಇಂಡಿಯನ್ ಅಸೋಸಿಯೇಷನ್ ಆಫ್ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಪ್ಯಾಥಾಲಜಿಸ್ಟ್ ಗಳ 30 ನೇ ರಾಷ್ಟ್ರೀಯ ಸಮ್ಮೇಳನವನ್ನು ಇದೇ ದಿ. 3 ರಿಂದ 5 ನವೆಂಬರ 2023ರ ವರೆಗೆ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ಕೆಎಲ್‌ಇ ಶತಮಾನೋತ್ಸವ ಕನ್ವೆನ್ಷನ್ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಸಮ್ಮೇಳನವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ … Continue reading *ಕೆಎಲ್‌ಇ: ಇಂಡಿಯನ್ ಅಸೋಸಿಯೇಷನ್ ಆಫ್ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಪ್ಯಾಥಾಲಜಿಸ್ಟ್ ಗಳ 30 ನೇ ರಾಷ್ಟ್ರೀಯ ಸಮ್ಮೇಳನ*