*ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಓರ್ವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ. ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಮೃತ ದುರ್ದೈವಿ.Home add -Advt 2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಪಿಎಸ್‌ಐ … Continue reading *ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed