*KLS VDIT ರಾಯಲ್ ಎನ್‌ಫೀಲ್ಡ್ ಜೊತೆಗೆ ಒಪ್ಪಂದಕ್ಕೆ ಸಹಿ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ತಾಂತ್ರಿಕ ಕಲಿಕೆಗೆ ಇನ್ನಷ್ಟು ಅನುಕೂಲ*

ಪ್ರಗತಿವಾಹಿನಿ ಸುದ್ದಿ: ಹಳಿಯಾಳದ KLS VDIT, ರಾಯಲ್ ಎನ್‌ಫೀಲ್ಡ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ರಾಯಲ್ ಎನ್‌ಫೀಲ್ಡ್‌ನ ಪ್ರಾದೇಶಿಕ ತರಬೇತಿ ವ್ಯವಸ್ಥಾಪಕ ಬಿನೋಯ್ ಎಂ ಮತ್ತು KLS VDIT ಆಡಳಿತ ಮಂಡಳಿಯ ಅಧ್ಯಕ್ಷ ವಿನಾಯಕ್ ಲೋಕೂರ್ ಈ ಒಪ್ಪಂದಕ್ಕೆ ಸಹಿ ಹಾಕಿದರು. ವಿವಿಧ ಸಂಸ್ಥೆಗಳನ್ನು ಸಮೀಕ್ಷೆ ಮಾಡಿದ ನಂತರ VDIT ಯಲ್ಲಿ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಮತ್ತು ಈ ಕೇಂದ್ರವು ಉತ್ತರ ಕರ್ನಾಟಕ ಮತ್ತು ಗೋವಾದ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಬಿನೋಯ್ ಮ್ಯಾಥ್ಯೂ ಹೇಳಿದರು. ಈ … Continue reading *KLS VDIT ರಾಯಲ್ ಎನ್‌ಫೀಲ್ಡ್ ಜೊತೆಗೆ ಒಪ್ಪಂದಕ್ಕೆ ಸಹಿ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ತಾಂತ್ರಿಕ ಕಲಿಕೆಗೆ ಇನ್ನಷ್ಟು ಅನುಕೂಲ*