*10ನೇ ತರಗತಿ ಪಾಸ್ ಆದವರಿಗೂ ಇಲ್ಲಿದೆ ಸರ್ಕಾರಿ ಉದ್ಯೋಗ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 194 ಸಹಾಯಕ ವ್ಯವಸ್ಥಾಪಕ, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಪಡೆಯಲು ಇದೊಂದು ಉತ್ತಮ ಅವಕಾಶ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.Home add -Advt ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ … Continue reading *10ನೇ ತರಗತಿ ಪಾಸ್ ಆದವರಿಗೂ ಇಲ್ಲಿದೆ ಸರ್ಕಾರಿ ಉದ್ಯೋಗ*