*BIG BREAKING: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಬಸವಂತ್ ಬೆಳಗುಂದಿ ಮೂಲದವರು. ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಸವಂತ್ ಬೆಳಗಾವಿ ಕ್ಲಬ್ ರಸ್ತೆಯಲ್ಲಿ ಕಾರಿನಿಂದ ಕೆಳಗಿಳಿದು … Continue reading *BIG BREAKING: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನಿಗೆ ಚಾಕು ಇರಿತ*