*ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ*: *ಅಪರಾಧಿಗೆ ಮರಣದಂಡನೆ*

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಸಂಭ್ರಮ, ನಿಶ್ಚಿತಾರ್ಥದ ಸಂತಸದಲ್ಲಿದ್ದ ಬಾಲಕಿಯ ಬದುಕು ಅಂದು ದುರಂತದಲ್ಲಿ ಅಂತ್ಯಗೊಂಡಿತ್ತು. ಕತ್ತು ಸೀಳಿ, ರುಂಡ ಕತ್ತರಿಸಿ ನಡೆದಿದ್ದ ಆ ಭೀಕರ ಕೊಲೆ ಪ್ರಕರಣಕ್ಕೆ ಇದೀಗ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಸುಮಾರು ಎರಡೂವರೆ ವರ್ಷಗಳ ವಿಚಾರಣೆಯ ಬಳಿಕ ಅಪರಾಧಿಗೆ ಮರಣದಂಡನೆ ವಿಧಿಸಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ಕುಂಬಾರಗಡಿಗೆಯಲ್ಲಿ 2024ರ ಮೇ 9ರಂದು ಈ ಘಟನೆ ನಡೆದಿತ್ತು. ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ಏಕೈಕ ವಿದ್ಯಾರ್ಥಿನಿಯಾಗಿದ್ದ … Continue reading *ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ*: *ಅಪರಾಧಿಗೆ ಮರಣದಂಡನೆ*