*ಬೆಚ್ಚಿ ಬೀಳಿಸುವಂತಿದೆ ಕೊಡಗಿನಲ್ಲಿ ನಡೆದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ: 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ; 59 ಪೋಕ್ಸೋ ಪ್ರಕರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಕೊಡಗು ಜಿಲ್ಲೆಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯರ ಗರ್ಭಿಣಿ ಪ್ರಕರಣ, ಲೈಂಗಿಕ ದೌರ್ಜನ್ಯ ಕೇಸ್ ಗಳು ಬೆಚ್ಚಿ ಬೀಳುವಂತಿದೆ. ಕಳೆದ 9 ತಿಂಗಳಲ್ಲಿ ಕೊಡಗು ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿರುವುದು ಬೆಳಕಿಗೆ ಬಂದಿದೆ. ಅವರಲ್ಲಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆಯಾಗಿದ್ದು, ಓರ್ವ ಅಪ್ರಾಪ್ತೆಗೆ ಗರ್ಭಪಾತವಾಗಿದೆ. ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಪ್ರಕರಣ … Continue reading *ಬೆಚ್ಚಿ ಬೀಳಿಸುವಂತಿದೆ ಕೊಡಗಿನಲ್ಲಿ ನಡೆದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ: 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ; 59 ಪೋಕ್ಸೋ ಪ್ರಕರಣ*