Latest

*ಈ ಜಿಲ್ಲೆಯಲ್ಲಿ ಇಂದು ಶಾಲಾ ಕಾಲೇಜಿಗೆ ರಜೆ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. 

ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಇಂದು ಕೊಡಿಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Home add -Advt

Related Articles

Back to top button