Latest

ಒಂದೇ ಕುಟುಂಬದ 33 ಸದಸ್ಯರಿಗೆ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಕೊಡಗು: ಕೊರೊನಾ ಎರಡನೇ ಅಲೆ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಆತಂಕದ ಸ್ಥಿತಿ ನಿರ್ಮಾಣವಾಗುತ್ತಿದೆ. ಮನೆಯ ಸದಸ್ಯರೆಲ್ಲರೂ ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಇದೀಗ ಒಂದೇ ಕುಟುಂಬದ 33 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಕುಟುಂಬವೊಂದರ 33 ಸದಸ್ಯರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

ವಾರದ ಹಿಂದೆ ನಡೆದ ಜಾತ್ರೆಯಿಂದಲೇ ಕುಟುಂಬ ಸದಸ್ಯರಿಗೆ ಸೋಂಕು ಹರಡಿರಬಹುದು ಎನ್ನಲಾಗಿದೆ.
ಗುಣಮಟ್ಟದ ಪರೀಕ್ಷೆ; ಸಮರ್ಪಕ ಚಿಕಿತ್ಸೆಗೆ ನಿರ್ಧಾರ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button