*ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ಭೀಕರ ದುರಂತ*: *ಬೋಟ್ ಪಲ್ಟಿಯಾಗಿ ದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ: ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ಭೀಕರ ದುರಂತ ಸಂಭವಿಸಿದೆ. ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಪ್ರವಾಸಕ್ಕೆ ಬಂದಿದ್ದ ಕುಟುಂಬ ಹಾರಂಗಿ ಹಿನ್ನೀರಿನಲ್ಲಿ ಬೋಟ್‌ನಲ್ಲಿ ವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಬೋಟ್ ಪಲ್ಟಿಯಾಗಿದೆ. ದಂಪತಿ ಮ್ರಿತಪಟ್ಟಿದ್ದಾರೆ. ಇಬ್ಬರು ಮಕ್ಕಳನು ರಕ್ಷಿಸಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ, ಗುಜರಾತ್ ಮೂಲದ ದಂಪತಿ ಮೃತ ದುರ್ದೈವಿಗಳು. ಗುಜರಾತ್ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಹಾರಂಗಿ … Continue reading *ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ಭೀಕರ ದುರಂತ*: *ಬೋಟ್ ಪಲ್ಟಿಯಾಗಿ ದಂಪತಿ ಸಾವು*
Copy and paste this URL into your WordPress site to embed
Copy and paste this code into your site to embed