Latest

ಸೀರೆಯಲ್ಲಿ ಜೋಕಾಲಿ ಆಡುತ್ತಿದ್ದ ಮಕ್ಕಳು; ದಾರುಣ ಸಾವು

ಪ್ರಗತಿವಾಹಿನಿ ಸುದ್ದಿ; ಕೊಡಗು: ಅಮ್ಮನ ಸೀರೆಯಲ್ಲಿ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಗಣಗೂರು ಉಂಜಿಗನಹಳ್ಳಿಯಲ್ಲಿ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸೀರೆಯಲ್ಲಿ ಜೋಕಾಲಿ ಕಟ್ಟಿ ಆಡುತ್ತಿದ್ದಾಗ ಸೀರೆಯೆ ಉರುಳಾಗಿ ಸಿಕ್ಕಿಕೊಂಡು ಮಕ್ಕಳಿಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Home add -Advt

ರಾಜು ಹಾಗೂ ಜಯಂತಿ ದಂಪತಿ ಮಕ್ಕಳಾದ ಪ್ರತಿಕ್ಷಾ (14) ಹಾಗೂ ಪೂರ್ಣೇಶ್ (12) ಮೃತ ದುರ್ದೈವಿಗಳು. ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನಿಡಿದ್ದು ಪರಿಶೀಲನೆ ನಡೆಸಿದ್ದಾರೆ.
ಮದ್ಯದಂಗಡಿ ವಿರುದ್ಧ ಬೀದಿಗಿಳಿದ ಜನ : ಸಿದ್ದರಾಮಯ್ಯ ಆಪ್ತರ ಕೈವಾಡ ಆರೋಪ

Related Articles

Back to top button